ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಾಯಕರಾಗಿರುವ ಬಹುನಿರೀಕ್ಷಿತ 777 ಚಾರ್ಲಿ ಸಿನಿಮಾ ಇಂದಿನಿಂದ ವಿಶ್ವದಾದ್ಯಂತ ಬಹುಭಾಷೆಗಳಲ್ಲಿ ಬಿಡುಗಡೆಯಾಗಿದೆ.