ಹೈದರಾಬಾದ್ : ತೆಲುಗು ರಾಜ್ಯ ಮತ್ತು ವಿದೇಶಗಳಲ್ಲಿ ಗಲ್ಲಾ ಪೆಟ್ಟಿಗೆಯಲ್ಲಿ ಅದ್ಭುತ ಕಲೆಕ್ಷನ್ ಮಾಡುತ್ತಿದ್ದ ಹಾಸ್ಯ ಚಿತ್ರ ‘ಜತಿ ರತ್ನಲು’ ಚಿತ್ರವನ್ನು ನಿಷೇಧಿಸುವಂತೆ ಒತ್ತಾಯಿಸಿ ಪ್ರಕರಣ ದಾಖಲಿಸಲಾಗಿದೆ.