ಚೆನ್ನೈ : ವಿಜಯ್ ಅಭಿನಯದ ಬಹುನಿರೀಕ್ಷೆಯ ಮಾಸ್ಟರ್ ಚಿತ್ರ ಇದೇ ಜನವರಿಯಂದು ಸಂಕ್ರಾಂತಿ ಹಬ್ಬದ ವಿಶೇಷ ದಿನದಂದು ಬಿಡುಗಡೆಯಾಗಲಿದೆ. ಲೋಕೇಶ್ ಕನಗರಾಜ್ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.