ಬೆಂಗಳೂರು: ಜೀ ಕನ್ನಡದಲ್ಲಿ ಪ್ರಸಾರವಾಗುವ ಜನಪ್ರಿಯ ಶೋ ಸರಿಗಮಪ ಹಾಡಿನ ಕಾರ್ಯಕ್ರಮದಲ್ಲಿ ಗೆದ್ದವರಿಗೆ ಸಂಗೀತ ದಿಗ್ಗಜ ಎಆರ್ ರೆಹಮಾನ್ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.