ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಡಿಂಪಲ್ ಕ್ವೀನ್ ರಚಿತಾ ರಾಮ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯೊಂದು ಹರಿದಾಡುತ್ತಿದ್ದು, ಅದು ನಿಜವಾದರೆ ಅಭಿಮಾನಿಗಳಿಗೆ ಖುಷಿಯಾಗೋದು ಖಂಡಿತಾ. ಅಷ್ಟಕ್ಕೂ ಅದೆಂತಾ ಸುದ್ದಿ ಗೊತ್ತಾ? ಐಪಿಎಲ್ 13 ಗೆ ಕೆಲವೇ ದಿನಗಳು ಬಾಕಿಯಿದ್ದು, ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ರಾಯಭಾರಿಯಾಗಿ ಕಿಚ್ಚ ಸುದೀಪ್ ಮತ್ತು ರಚಿತಾ ಇರಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.ಈ ಬಗ್ಗೆ ಆರ್ ಸಿಬಿಯಾಗಲೀ, ಸುದೀಪ್ ಆಗಲೀ