Photo Courtesy: Twitterಬೆಂಗಳೂರು: ಪ್ರಭಾಸ್ ನಾಯಕರಾಗಿರುವ ತೆಲುಗು ಮೂಲದ ಪ್ಯಾನ್ ಇಂಡಿಯಾ ಸಿನಿಮಾ ಆದಿಪುರುಷ್ ಕನ್ನಡದಲ್ಲೂ ತೆರೆ ಕಾಣುತ್ತಿದೆ.ಕೆಆರ್ ಜಿ ಸ್ಟುಡಿಯೋಸ್ ಕರ್ನಾಟಕದಲ್ಲಿ ಸಿನಿಮಾ ಬಿಡುಗಡೆ ಮಾಡುತ್ತಿದೆ. ಶ್ರೀರಾಮಚಂದ್ರನಾಗಿ ಪ್ರಭಾಸ್ ಮಿಂಚಿದ್ದಾರೆ. ಈ ಸಿನಿಮಾದ ಪ್ರೀಮಿಯರ್ ಶೋವನ್ನು ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳಿಗಾಗಿ ಆಯೋಜಿಸಲು ಕೆಆರ್ ಜಿ ಸ್ಟುಡಿಯೋಸ್ ತೀರ್ಮಾನಿಸಿದೆ.ಈ ಬಗ್ಗೆ ಟ್ವೀಟ್ ಮಾಡಿರುವ ನಿರ್ಮಾಪಕ ಕಾರ್ತಿಕ್ ಗೌಡ, ಜೂನ್ 16 ರಂದು ಕನ್ನಡ ಸಿನಿಮಾ ರಂಗದ ಸೆಲೆಬ್ರಿಟಿಗಳಿಗಾಗಿ ವಿಶೇಷ ಪ್ರದರ್ಶನ