'ರಾಕಿ ಭಾಯ್' ಯಶ್ ಅಭಿನಯದ 'ಕೆಜಿಎಫ್: ಚಾಪ್ಟರ್ 2' ಸಿನಿಮಾವು ಏಪ್ರಿಲ್ 14ರಂದು ವಿಶ್ವಾದ್ಯಂತ ತೆರೆಗೆ ಬರಲು ಸಜ್ಜಾಗಿದೆ.