ಬಾಲಿವುಡ್ ಸ್ಟಾರ್ ನಟ, ಮಿಸ್ಟರ್ ಪರ್ಫೆಕ್ಷನಿಸ್ಟ್ ಎಂದೇ ಕರೆಸಿಕೊಳ್ಳುವ ಆಮೀರ್ ಖಾನ್ ಸದ್ಯ ಲಾಲ್ ಸಿಂಗ್ ಚಡ್ಡಾ ರಿಲೀಸ್ ಬ್ಯುಸಿಯಲ್ಲಿದ್ದಾರೆ. ಲಾಲ್ ಸಿಂಗ್ ಚಡ್ಡಾ ಸಿನಿಮಾ ಪ್ರಾರಂಭ ಮಾಡಿದಾಗನಿಂದಲೂ Boycott ಲಾಲ್ ಸಿಂಗ್ ಚಡ್ಡಾ, Boycottಆಮೀರ್ ಖಾನ್ ಪದ ಟ್ರೆಂಡ್ನಲ್ಲಿದೆ. ಟ್ವಿಟ್ಟರ್ನಲ್ಲಿ ಇದು ಆಗಾಗ ಟ್ರೆಂಡ್ ಆಗುತ್ತಲೇ ಇರುತ್ತದೆ. ನೆಟ್ಟಿಗರು ಅಮೀರ್ ಖಾನ್ ಅವರನ್ನು ಬಹಿಷ್ಕರಿಸಬೇಕು, ಅವರ ಸಿನಿಮಾ ಬಹಿಷ್ಕರಿಸಬೇಕು ಎನ್ನುವುದರ ಬಗ್ಗೆ ಬೇಸರ ಹೊರಹಾಕಿದ್ದಾರೆ. ಈ ಬಗ್ಗೆ ಮಾತನಾಡಿರುವ