ಬಾಲಿವುಡ್ ಸೂಪರ್ ಸ್ಟಾರ್ ಆಮೀರ್ ಖಾನ್ ಪುತ್ರಿ ಇರಾ ಖಾನ್ ಎಂಗೇಜ್ಮೆಂಟ್ ಇಂದು ಅದ್ದೂರಿಯಾಗಿ ನಡೆದಿದೆ. ತನ್ನ ಬಹುಕಾಲದ ಗೆಳಯ ನುಪೂರ್ ಜೊತೆ ಇರಾ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ. ಆಮೀರ್ ಖಾನ್ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಆಮೀರ್ ಖಾನ್ ಪುತ್ರಿ ಇರಾ ಖಾನ್ ಹೊಸ ಬಾಳಿಗೆ ಕಾಲಿಡುವ ತವಕದಲ್ಲಿದ್ದಾರೆ. ಇತ್ತೀಚೆಗೆ ನುಪೂರ್ ರಿಂಗ್ ಹಾಕಿ, ಇರಾಗೆ ಬಹಿರಂಗವಾಗಿ ಪ್ರಪೋಸ್ ಮಾಡಿದ್ದರು. ಸಾಕಷ್ಟು ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದ ಈ ಜೋಡಿ ಗುರುಹಿರಿಯರ