ಮುದ್ದೆ ತಿನ್ನುವ ಸ್ಪರ್ಧೆ ಒಂದು ಜಾನಪದ ಕಲೆ. ಮಂಡ್ಯ ಜಿಲ್ಲೆ ಕಡೆ ಈಗಲೂ ಜಾತ್ರೆಗಳಲ್ಲಿ ಈ ಸ್ಪರ್ಧೆ ನಡೆಯಲಿದೆ. ಇದೆ ವಿಚಾರವನ್ನಿಟ್ಟುಕೊಂಡು ಸೊನಗಹಳ್ಳಿ ರಾಜು ಸಿನಿಮಾವೊಂದನ್ನ ಸಿದ್ಧ ಮಾಡಿದ್ದಾರೆ. ಹಳ್ಳಿ ಸೊಗಡನ್ನ ಸಾರುವ ಆನೆ ಬಲ ಈಗಾಗಲೇ ಎಲ್ಲೆಡೆ ಟಾಕ್ ಕ್ರಿಯೇಟ್ ಮಾಡಿದೆ. ಇದೇ ತಿಂಗಳ 28ರಂದು ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಆನೆ ಬಲ ರೂರಲ್ ಬ್ಯಾಕ್ಡ್ರಾಪ್ನಲ್ಲಿ ನಡೆಯುವ ಕಥೆ. ಜಾನಪದ ಅಂಶಗಳು ಸಿನಿಮಾದಲ್ಲಿ ಬಹಳಷ್ಟಿದೆ. ರಾಗಿ ಮುದ್ದೆ