ಮುದ್ದೆ ತಿಂದು ಒಳ್ಳೆ ನಿದ್ದೆ ಮಾಡು ಅನ್ನೋ ಮಾತಿದೆ. ಅದ್ರಲ್ಲೂ ನಾಟಿ ಕೋಳಿ ಸಾರು ಮಾಡಿದಾಗ ರಾಗಿ ಮುದ್ದೆ ಇಲ್ಲಂದ್ರೆ ಊಟದ ರುಚಿ ಗೊತ್ತಾಗೋದೆ ಇಲ್ಲ. ಇಂತ ರಾಗಿ ಮುದ್ದೆಯನ್ನೇ ಆಧಾರವಾಗಿಟ್ಟುಕೊಂಡು ಸೂನಗಹಳ್ಳಿ ರಾಜು ಆನೆ ಬಲ ಎಂಬ ಸಿನಿಮಾವನ್ನು ಸಿದ್ಧ ಮಾಡಿದ್ದಾರೆ. ಇದೇ 28 ರಂದು ಸಿನಿಮಾ ತೆರೆ ಮೇಲೆ ರಾರಾಜಿಸಲಿದೆ. ಸಿನಿಮಾ ಈಗಾಗಲೇ ಟ್ರೇಲರ್ ನಿಂದಲೇ ಸದ್ದು ಮಾಡಿರುವ ಆನೆ ಬಲದಲ್ಲಿ ಮತ್ತಷ್ಟು ವಿಶೇಷತೆಗಳಿವೆ. ಯೋಗರಾಜ್ ಭಟ್ಟರ