ನಟಿ ಆಶಿಕಾ ರಂಗನಾಥ್ ಅವರು ‘ರೇಮೊ’ ಚಿತ್ರದ ರಿಲೀಸ್ಗಾಗಿ ಕಾದಿದ್ದಾರೆ. ಇತ್ತೀಚೆಗೆ ರಿಲೀಸ್ ಆದ ಚಿತ್ರದ ಟ್ರೇಲರ್ ಸಾಕಷ್ಟು ಸದ್ದು ಮಾಡಿದೆ. ಆಶಿಕಾ ರಂಗನಾಥ್ ಅವರು ಈ ಚಿತ್ರದಲ್ಲಿ ಖ್ಯಾತ ಸಿಂಗರ್ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾಗೆ ಪವನ್ ಒಡೆಯರ್ ಅವರು ನಿರ್ದೇಶನ ಮಾಡಿದ್ದಾರೆ. ‘ಗೂಗ್ಲಿ’ ಅಂತಹ ಸೂಪರ್ ಹಿಟ್ ಚಿತ್ರ ನೀಡಿದ ಖ್ಯಾತಿ ಅವರಿಗೆ ಇದೆ. ಆಶಿಕಾ ರಂಗನಾಥ್ ಸದ್ಯ ‘ರೇಮೊ’ ಚಿತ್ರದ ಗುಂಗಿನಲ್ಲಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ