Photo Courtesy: Twitterಬೆಂಗಳೂರು: ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಅವರ ವಿವಾಹ ನಿಶ್ಚಿತಾರ್ಥ ಇಂದು ನಗರದ ಖಾಸಗಿ ಹೋಟೆಲ್ ನಲ್ಲಿ ನೆರವೇರಿದೆ.ಅಭಿಷೇಕ್ ಮತ್ತು ಅವಿವಾ ಆಪ್ತರು ಮಾತ್ರ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಆಪ್ತರ ಸಮ್ಮುಖದಲ್ಲಿ ನವ ಜೋಡಿ ಉಂಗುರ ಬದಲಾಯಿಸಿಕೊಂಡಿದೆ.ಮದುವೆ ದಿನಾಂಕ ಇನ್ನೂ ಬಹಿರಂಗವಾಗಿಲ್ಲ.ಇಂದಿನ ಕಾರ್ಯಕ್ರಮಕ್ಕೆ ಸುಮಲತಾ ಅವರ ರಾಜಕೀಯ ಆಪ್ತರು, ರಾಕಿಂಗ್ ಸ್ಟಾರ್ ಯಶ್ ದಂಪತಿ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಹಿರಿಯ ನಟ