ಬೆಂಗಳೂರು: ಅಭಿಷೇಕ್ ಅಂಬರೀಶ್ ಲಾಕ್ ಡೌನ್ ವೇಳೆ ಸಿಕ್ಕ ಬಿಡುವಿನ ವೇಳೆಯನ್ನು ಸರಿಯಾಗಿಯೇ ಬಳಸಿಕೊಂಡಿದ್ದಾರೆ. ಇದೀಗ ಜ್ಯೂನಿಯರ್ ರೆಬಲ್ ಮತ್ತಷ್ಟು ಸ್ಲಿಮ್ ಆಗಿದ್ದು, ಹ್ಯಾಂಡ್ಸಮ್ ಆಗಿ ಕಾಣುತ್ತಿದ್ದಾರೆ.ಸುಮಲತಾ ಅಂಬರೀಶ್ ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಅಭಿಷೇಕ್ ಫೋಟೋವನ್ನು ಪ್ರಕಟಿಸಿದ್ದು, ಹೊಸ ಲುಕ್ ನಲ್ಲಿ ಕಂಗೊಳಿಸುತ್ತಿದ್ದಾರೆ.ಅಭಿಯ ಹೊಸ ಅವತಾರ ನೋಡಿ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಮರ್ ಬಳಿಕ ಅಭಿ ಬ್ಯಾಡ್ ಮ್ಯಾನರ್ಸ್ ಎಂಬ ಹೊಸ ಸಿನಿಮಾ ಒಪ್ಪಿಕೊಂಡಿದ್ದು, ಈ ಸಿನಿಮಾವನ್ನು ದುನಿಯಾ