ಬೆಂಗಳೂರು: ಜ್ಯೂನಿಯರ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ಅಭಿಮಾನಿಗಳೊಂದಿಗೆ ಪ್ರಶ್ನೋತ್ತರಾವಳಿ ನಡೆಸಿದ್ದಾರೆ. ಈ ವೇಳೆ ಅಭಿಮಾನಿಯೊಬ್ಬರು ಅವರಿಗೆ ತೀರಾ ವೈಯಕ್ತಿಕ ಪ್ರಶ್ನೆಯೊಂದನ್ನು ಕೇಳಿದ್ದಾರೆ. ಅಭಿಮಾನಿಯೊಬ್ಬರು ಹಿಂಜರಿಕೆಯಿಂದಲೇ ಅಭಿಗೆ ನೀವು ಡ್ರಿಂಕ್ಸ್ ಮಾಡುವುದಾದರೆ ವೈನ್, ಬಿಯರ್ ಅಥವಾ ಹಾಟ್ಸ್ ಏನು ಪ್ರಿಫರ್ ಮಾಡುತ್ತೀರಿ ಎಂದು ಪ್ರಶ್ನೆ ಮಾಡಿದ್ದಾರೆ.ಇದಕ್ಕೆ ತಕ್ಕ ಉತ್ತರ ಕೊಟ್ಟಿರುವ ಅಭಿ ಸದ್ಯಕ್ಕೆ ಕೇವಲ ಒಂದು ಲೋಟ ನೀರು ಮಾತ್ರ ಎಂದಿದ್ದಾರೆ. ಅಷ್ಟೇ ಅಲ್ಲದೆ,