ಮಂಡ್ಯ: ಮಂಡ್ಯದ ಗಂಡು ರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಮದುವೆ ಬೀಗರ ಔತಣ ಕೂಟ ಇಂದು ಮಂಡ್ಯದಲ್ಲಿ ಏರ್ಪಡಿಸಲಾಗಿದೆ.