ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ಗೆ ಬೆದರಿಕೆ ಪತ್ರ ಬಂದ ಕೇಸ್ಗೆ ಸಂಬಂಧಿಸಿದಂತೆ ಕೆಲಸ ಬಿಟ್ಟಿದ್ದ ಸುದೀಪ್ ಕಾರು ಚಾಲಕನನ್ನ ಸಿಸಿಬಿ ತೀವ್ರ ವಿಚಾರಣೆ ನಡೆಸಿದೆ. ಈಗಾಗಲೇ 2 ಬಾರಿ ಸಿಸಿಬಿ ನೊಟೀಸ್ ನೀಡಿ ಕಾರು ಚಾಲಕನನ್ನು ವಿಚಾರಣೆ ನಡೆಸಿದ್ರೂ ಸಹ ಯಾವುದೇ ಮಾಹಿತಿ ದೊರೆತಿಲ್ಲ. ದೂರು ಕೊಟ್ಟ ನಿರ್ಮಾಪಕ ಜಾಕ್ ಮಂಜು ಸಿಸಿಬಿಗೆ ಯಾವುದೇ ಸಹಕಾರ ನೀಡುತ್ತಿಲ್ಲ. ಈ ಹಿಂದೆ ಮಾಧ್ಯಮದವರ ಮುಂದೆ ಆರೋಪಿಗಳು ಯಾರು ಅಂತ ಗೊತ್ತು ಎಂದು