ಬೆಂಗಳೂರು : ಟಾಲಿವುಡ್ ನ ಸೈರಾ ನರಸಿಂಹ ರೆಡ್ಡಿ ಚಿತ್ರದಲ್ಲಿ ಕಿಚ್ಚ ಸುದೀಪ್ ಅಭಿನಯ ಮಾಡುತ್ತಿರುವುದು ಎಲ್ಲರಿಗೂ ತಿಳಿದೆ ಇದೆ. ಇತ್ತೀಚೆಗೆ ಕಿಚ್ಚ ಸುದೀಪ್ ಅವರು ಈ ಚಿತ್ರದ ಶೂಟಿಂಗ್ ವೇಳೆ ಸಂಭವಿಸಿದ ಅವಘಡವೊಂದರಿಂದ ಪಾರಾಗಿದ್ದಾರೆ. ರಾಮ್ ಚರಣ್ ತೇಜ ನಿರ್ಮಾಣದ ಹಾಗೂ ಚಿರಂಜೀವಿ ಅಭಿನಯದ 151 ನೇ ಬಹು ನಿರೀಕ್ಷಿತ ಸಿನಿಮಾ ಸೈರಾ ನರಸಿಂಹ ರೆಡ್ಡಿ . ಈ ಸಿನಿಮಾದಲ್ಲಿ ಕಿಚ್ಚ ಸುದೀಪ್ ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ನರಸಿಂಹ