ಹೈದರಾಬಾದ್ : ಮೆಗಾಸ್ಟಾರ್ ಚಿರಂಜೀವಿ ಅವರು ತೆಲುಗಿನ ಖ್ಯಾತ ನಟರೆನಿಸಿಕೊಂಡಿದ್ದಾರೆ. ಪ್ರಸ್ತುತ ಇವರು ನಿರ್ದೇಶಕ ಕೊರಟಾಲ ಶಿವ ನಿರ್ದೇಶನದ ಆಚಾರ್ಯ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಸ್ಠಾರ್ ನಟ ರಾಮ್ ಚರಣ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.