ಹೈದರಾಬಾದ್ : ಮೆಗಾಸ್ಟಾರ್ ಚಿರಂಜೀವಿ ಮತ್ತು ರಾಮ್ ಚರಣ್ ಅವರು ಜೊತೆಯಾಗಿ ಆಚಾರ್ಯ ಚಿತ್ರದಲ್ಲಿ ನಟಿಸುತ್ತಿದ್ದಾರೆ. ತಂದೆ ಮಗನನ್ನು ಒಂದೇ ಸಿನಿಮಾದಲ್ಲಿ ಜೊತೆಯಾಗಿ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.