ಬೆಂಗಳೂರು: ಲಾಕ್ ಡೌನ್ ಮುಗಿದ ಬಳಿಕ ಥಿಯೇಟರ್ ಓಪನ್ ಆದರೂ ಹೊಸ ಸಿನಿಮಾಗಳು ಬಿಡುಗಡೆಯಾಗಿಲ್ಲ. ಆದರೆ ಈಗ ಲಾಕ್ ಡೌನ್ ಬಳಿಕ ಬಿಡುಗಡೆಯಾಗುತ್ತಿರುವ ಮೊದಲ ಸಿನಿಮಾ ಎನ್ನುವ ಖ್ಯಾತಿಗೆ ಆಕ್ಟ್ 1978 ಪಾತ್ರವಾಗಲಿದೆ.