ಹೈದರಾಬಾದ್ : ನಿತಿನ್ ಮತ್ತು ಕೀರ್ತಿ ಸುರೇಶ್ ಅವರು ಮುಂಬರುವ ರೊಮ್ಯಾಂಟಿಕ್ ಮತ್ತು ಹಾಸ್ಯ ಚಿತ್ರ ‘ರಂಗ್ ದೇ’ ಯಲ್ಲಿ ಜೊತೆಯಾಗಿ ನಟಿಸುತ್ತಿದ್ದಾರೆ. ಇದೀಗ ಈ ಚಿತ್ರದಲ್ಲಿ ನಗ್ನ ದೃಶ್ಯವೊಂದನ್ನು ಚಿತ್ರೀಕರಿಸಲಾಗಿದೆ ಎಂಬುದಾಗಿ ತಿಳಿದುಬಂದಿದೆ. ಮಾರ್ಚ್ 26ರಂದು ಈ ಚಿತ್ರ ಬಿಡುಗಡೆಯಾಗಲಿದ್ದು, ಅದಕ್ಕಾಗಿ ಚಿತ್ರತಂಡ ಸಿದ್ಧತೆ ಮಾಡಿಕೊಳ್ಳುತ್ತಿದೆ. ಹಾಗೂ ಪ್ರಚಾರ ಕಾರ್ಯದಲ್ಲಿ ತೊಡಗಿದೆ. ಅಲ್ಲದೇ ಇತ್ತೀಚೆಗೆ ಈ ಚಿತ್ರದ ಬಗ್ಗೆ ಸಂದರ್ಶನ ನಡೆಸಲಾಗಿದ್ದು, ಆ ವೇಳೆ ನಟ ವೆನ್ನೆಲಾ ಕಿಶೋರ್