ಬೆಂಗಳೂರು: ಫೈಟರ್ ವಿವೇಕ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಜೇಯ್ ರಾವ್ ಈಗ ಬಂಧನ ವಾರಂಟ್ ಭೀತಿಯಲ್ಲಿದ್ದಾರೆ. ಈ ಹಿನ್ನಲೆಯಲ್ಲಿ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.ರಚ್ಚೂ ಲವ್ ಯೂ ಚಿತ್ರದ ಚಿತ್ರೀಕರಣ ವೇಳೆ ಫೈಟರ್ ವಿವೇಕ್ ದುರಂತ ಸಾವನ್ನಪ್ಪಿದ್ದರು. ಈ ವೇಳೆ ಅಜೇಯ್ ರಾವ್ ಕೂಡಾ ಸ್ಥಳದಲ್ಲಿದ್ದರು. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಶಂಕರ್, ಫೈಟ್ ಮಾಸ್ಟರ್ ವಿನೋದ್, ಕ್ರೈನ್ ಅಪರೇಟರ್ ಮಹದೇವ್ ರನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ನ್ಯಾಯಾಂಗ