Widgets Magazine

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಟ ಅಜಯ್ ದೇವಗನ್

ಮಂಗಳೂರು| Jagadeesh| Last Modified ಶನಿವಾರ, 29 ಫೆಬ್ರವರಿ 2020 (20:14 IST)

ಬಾಲಿವುಡ್ ನಟ ಅಜಯ್ ದೇವಗನ್ ಅವರು ರಾಜ್ಯದ ಪ್ರಸಿದ್ಧ ಕ್ಷೇತ್ರಗಳಲ್ಲಿ ಒಂದಾಗಿರೋ ಕ್ಷೇತ್ರಕ್ಕೆ ಭೇಟಿ ನೀಡಿದ್ದರು.
 

ಶ್ರೀಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಕೆ ಮಾಡಿದರು.

ಇದೇ ಸಂದರ್ಭದಲ್ಲಿ ಸಂಪುಟ ನರಸಿಂಹಸ್ವಾಮೀಜಿಗಳ ಜೊತೆಗೆ ಚರ್ಚೆ ನಡೆಸಿದರು. ಕ್ಷೇತ್ರದ ಮಹತ್ವದ ಬಗ್ಗೆ ತಿಳಿದುಕೊಂಡರು.

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಭಕ್ತರಾಗಿರೋ ನಟ ಅಜಯ್ ದೇವಗನ್ ತಮ್ಮ ಬಿಡುವಿನ ವೇಳೆಯಲ್ಲಿ ಆಗಾಗ ಬಂದು ದರ್ಶನ ಪಡೆದುಕೊಳ್ಳುತ್ತಾರೆ.

 

 





ಇದರಲ್ಲಿ ಇನ್ನಷ್ಟು ಓದಿ :