Photo Courtesy: WDಬೆಂಗಳೂರು: ಕೆಲವು ದಿನಗಳ ಬ್ರೇಕ್ ನ ನಂತರ ನಟ ಅನಿರುದ್ಧ್ ಜತ್ಕಾರ್ ಮತ್ತೆ ತೆರೆ ಮೇಲೆ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ಸಿನಿಮಾ ಮೂಲಕ ಕಮ್ ಬ್ಯಾಕ್ ಮಾಡುತ್ತಿದ್ದಾರೆ.ನಿನ್ನೆ ಮೈಸೂರಿನ ಸಾಹಸಸಿಂಹ ವಿಷ್ಣುವರ್ಧನ್ ಸ್ಮಾರಕದಲ್ಲಿ ಚಿತ್ರದ ಸ್ಕ್ರಿಪ್ಟ್ ಪೂಜೆ ನೆರವೇರಿದೆ. ಈ ವೇಳೆ ಭಾರತಿ ವಿಷ್ಣುವರ್ಧನ್ ಕೂಡಾ ಹಾಜರಿದ್ದರು. ಜೊತೆ ಜೊತೆಯಲಿ ಧಾರವಾಹಿ ವಿವಾದದ ಬಳಿಕ ಅನಿರುದ್ಧ್ ಅವರನ್ನು ಮತ್ತೆ ತೆರೆ ಮೇಲೆ ನೋಡಲು ಅವರ ಅಭಿಮಾನಿಗಳು ಕಾಯುತ್ತಿದ್ದರು. ಈ