ಬೆಂಗಳೂರು: ನಟ ಅನಿರುದ್ಧ್ ಇತ್ತೀಚೆಗಿನ ದಿನಗಳಲ್ಲಿ ಪರಿಸರ ಸಂರಕ್ಷಣೆ ಬಗ್ಗೆ ಅದರಲ್ಲೂ ಕಸ ನಿರ್ವಹಣೆ ಬಗ್ಗೆ ಆಸಕ್ತಿ ತೆಗೆದುಕೊಂಡು ಬೆಂಗಳೂರನ್ನು ಕ್ಲೀನ್ ಸಿಟಿ ಮಾಡುವ ನಿಟ್ಟಿನಲ್ಲಿ ಶ್ರಮಿಸುತ್ತಿರುವುದು ಎಲ್ಲರಿಗೂ ಗೊತ್ತೇ ಇರುತ್ತದೆ.ಆಗಾಗ ಬೆಂಗಳೂರಿನ ಹಲವು ಕೊಳಚೆ ಪ್ರದೇಶಗಳ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿ ಬಿಬಿಎಂಪಿ ಅಧಿಕಾರಿಗಳನ್ನು ಭೇಟಿಯಾಗಿ ಇಂತಹ ಪ್ರದೇಶಗಳ ಬಗ್ಗೆ ಅವರ ಗಮನ ಸೆಳೆದು ನಗರ ಶುಚಿಗೊಳಿಸುವ ನಿಟ್ಟಿನಲ್ಲಿ ತಮ್ಮ ಕೈಲಾದ ಪ್ರಯತ್ನ ಮಾಡುತ್ತಿದ್ದಾರೆ.ಇದೀಗ ಅನಿರುದ್ಧ್ ಸಿಎಂ ಯಡಿಯೂರಪ್ಪನವರಿಗೆ