ಬಹುಭಾಷಾ ನಟ ಕನ್ನಡಿಗ ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಮತ್ತೊಮ್ಮೆ ನಿರ್ದೇಶಕನ ಕ್ಯಾಪ್ ಧರಿಸಿದ್ದಾರೆ. ತಮ್ಮ ಮನೋಜ್ಞ ಅಭಿನಯದ ಮೂಲಕ ಖ್ಯಾತಿ ಗಳಿಸಿದ್ದ ಅರ್ಜುನ್ ತಮ್ಮ ಮಗಳ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಪ್ರೇಮಬರಹ ಚಿತ್ರದ ಮೂಲಕ ಸ್ಯಾಂಡಲ್ವುಡ್ ಹಾಗು ಕಾಲಿವುಡ್ಗೆ ನಾಯಕಿಯಾಗಿ ಪಾದರ್ಪಣೆ ಮಾಡಿದ ಐಶ್ವರ್ಯ ಸರ್ಜಾ ಚಿತ್ರಕ್ಕೆ ಎರಡನೇ ಭಾರಿಗೆ ಅವರ ತಂದೆ ಅರ್ಜುನ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಪ್ರೇಮಬರಹ ಚಿತ್ರದ ಬಳಿಕ ಅಷ್ಟಾಗಿ ಯಾವ ಚಿತ್ರಗಳಲ್ಲಿಯೂ