ಚೆನ್ನೈ : ತಮ್ಮ ಮನೆಯ ಮುಂಭಾಗದಲ್ಲಿ ಆಂಜನೇಯ ವಿಗ್ರಹವನ್ನು ಸ್ಥಾಪಿಸಬೇಕು ಎನ್ನುವ ನಟ ಅರ್ಜುನ್ ಸರ್ಜಾ ಅವರು ಕನಸು ಇದೀಗ ನೇರವೇರಿದೆಯಂತೆ. ಹೌದು. ಚಿಕ್ಕಂದಿನಿಂದಲೂ ಹನುಮಂತನ ದೈವ ಭಕ್ತರಾಗಿರುವ ನಟ ಅರ್ಜುನ್ ಸರ್ಜಾ ಅವರು ಮನೆಯ ಮುಂಭಾಗ ಆಂಜನೇಯ ವಿಗ್ರಹವನ್ನು ಸ್ಥಾಪಿಸಬೇಕು ಎನ್ನುವ ಕನಸನ್ನು ಕಂಡಿದ್ದರಂತೆ. ಇತ್ತೀಚೆಗೆ ಚೆನ್ನೈನಲ್ಲಿರುವ ತಮ್ಮ ಫಾರ್ಮ್ ಹೌಸ್ ಮುಂಭಾಗದಲ್ಲಿ 35ಅಡಿ ಎತ್ತರದ ಧ್ಯಾನದ ರೂಪದಲ್ಲಿ ಕುಳಿತಿರುವ ಅಂಜನೇಯ ಮೂರ್ತಿಯನ್ನು ಪ್ರತಿಷ್ಟಾಪನೆ ಮಾಡಿದ್ದಾರಂತೆ. ವಿಶೇಷವೆನೆಂದರೆ ಈ