ಬೆಂಗಳೂರು : ಸ್ಯಾಂಡಲ್ ವುಡ್ ನಟ ಚೇತನ್ ಅವರು ಕನ್ನಡ ಸಿನಿಮಾ ರಂಗಕ್ಕೆ ನಿವೃತ್ತಿ ಘೋಷಣೆ ಮಾಡಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ತಂದೆ ತಾಯಿ ಜೊತೆ ಅಮೇರಿಕಾದಲ್ಲಿ ನೆಲೆಸಿದ್ದ ನಟ ಚೇತನ್ ಕರ್ನಾಟಕಕ್ಕೆ ಬಂದು ಆ ದಿನಗಳು ಸಿನಿಮಾದಲ್ಲಿ ನಟಿಸುವುದರ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟರು. ಕನ್ನಡದ ಕೆಲವು ಸಿನಿಮಾಗಳಲ್ಲಿ ನಟಿಸಿದ ನಟ ಚೇತನ್ ಅವರು ನಂತರ ಸಂಘಟನೆಗಳ ಮೂಲಕ ತಮ್ಮನ್ನು ಹೆಚ್ಚು ಗುರುತಿಸಿಕೊಂಡಿದ್ದರು. ಇದೀಗ ಶ್ರುತಿ ಹರಿಹರನ್