ಬೆಂಗಳೂರು: ಸ್ಯಾಂಡಲ್ ವುಡ್ ನಟ ಆ ದಿನಗಳು ಖ್ಯಾತಿಯ ಚೇತನ್ ಅವರನ್ನು ಟ್ವೀಟ್ ಒಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದಾರೆ.ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೆಯ ಟ್ವೀಟ್ ಒಂದನ್ನು ಚೇತನ್ ರಿಟ್ವೀಟ್ ಮಾಡಿದ್ದರು. ಪ್ರಕರಣ ನ್ಯಾಯಾಲಯದಲ್ಲಿರುವಾಗಲೇ ನ್ಯಾಯಮೂರ್ತಿಗಳನ್ನು ಅವಹೇಳನ ಮಾಡುವ ಪೋಸ್ಟ್ ಮಾಡಿದ್ದರು. ಈ ಕಾರಣಕ್ಕೆ ಅವರನ್ನು ನಿನ್ನೆ ಬಂಧಿಸಲಾಗಿತ್ತು.ಆ ಬಳಿಕ ಹೈಡ್ರಾಮವೇ ನಡೆಯಿತು. ನನ್ನ ಗಂಡನನ್ನು ಪೊಲೀಸರು ಅಪಹರಿಸಿದ್ದಾರೆ ಎಂದು ಚೇತನ್ ಪತ್ನಿ ದೂರಿದ್ದರು. ಬಳಿಕ ಅವರನ್ನು ಆಕ್ಷೇಪಾರ್ಹ ಟ್ವೀಟ್ ಹಿನ್ನಲೆಯಲ್ಲಿ