ಬೆಂಗಳೂರು: ಬ್ರಾಹ್ಮಣರು ಮತ್ತು ಬ್ರಾಹ್ಮಣ್ಯದ ಬಗ್ಗೆ ಅವಹೇಳನಕಾರಿ ಹೇಳಿಕೆ ಕೊಟ್ಟ ಆರೋಪದಲ್ಲಿ ಬಸವನಗುಡಿ ಪೊಲೀಸರು ನಟ ಚೇತನ್ ವಿಚಾರಣೆ ನಡೆಸಿದ್ದಾರೆ. ಚೇತನ್ ವಿರುದ್ಧ ಬೆಂಗಳೂರಿನ ಬಸವನಗುಡಿ ಠಾಣೆಯಲ್ಲಿ ಬ್ರಾಹ್ಮಣ ಸಮುದಾಯದಿಂದ ದೂರು ದಾಖಲಾಗಿತ್ತು. ಈ ಸಂಬಂಧ ದೂರು ದಾಖಲಿಸಿಕೊಂಡ ಪೊಲೀಸರು ಚೇತನ್ ರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ.ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಚೇತನ್, ‘ಯಾರು ಏನೇ ಹೇಳಿದರೂ ನನ್ನ ಹೋರಾಟ ನಿಲ್ಲಲ್ಲ’ ಎಂದಿದ್ದಾರೆ. ಈ ವೇಳೆ ಪೊಲೀಸರು ಫೇಸ್ ಬುಕ್