ಬೆಂಗಳೂರು : ಸ್ಯಾಂಡಲ್ ವುಡ್ ರೆಬಲ್ ಸ್ಟಾರ್ ಅಂಬರೀಶ್ ಅವರು ನಿಧನ ಹೊಂದಿದ ಹಿನ್ನಲೆಯಲ್ಲಿ ಟ್ವೀಟರ್ ಮೂಲಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಸಂತಾಪ ಸೂಚಿಸಿದ್ದಾರೆ.