ಬೆಂಗಳೂರು : ಸ್ಯಾಂಡಲ್ ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಸಿನಿಮಾ ವೃತ್ತಿ ಜೀವನದಲ್ಲಿ 50ನೇ ಸಿನಿಮಾದಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಆದರೆ ಇನ್ನುಮುಂದೆ ಅವರು ಕಮರ್ಷಿಯಲ್ ಚಿತ್ರಗಳಿಗಿಂತ ಹೆಚ್ಚು ಪೌರಾಣಿಕ ಚಿತ್ರದಲ್ಲಿ ನಟಿಸಲು ಹೆಚ್ಚಿನ ಆದ್ಯತೆ ನೀಡುವುದಾಗಿ ತಿಳಿಸಿದ್ದಾರೆ. ದರ್ಶನ್ ಅವರು ನಟಿಸಿದ್ದ ಕುರುಕ್ಷೇತ್ರ ಚಿತ್ರ ಅವರ 50ನೇ ಚಿತ್ರವಾಗಿದ್ದು, ಇದು ಪೌರಾಣಿಕ ಸಿನಿಮಾವಾಗಿರುವುದು ಅವರಿಗೆ ತುಂಬಾ ಖುಷಿ ನೀಡಿದೆಯಂತೆ. ಆದ ಕಾರಣ ಇನ್ನು ಮುಂದೆ