ಮೈಸೂರು : ಮೈಸೂರು ದಸರಾ ಮಹೋತ್ಸವ ಅಂಗವಾಗಿ ನಡೆಯುವ ಕಾರ್ ರೇಸ್ ನಲ್ಲಿ ಭಾಗವಹಿಸಲು ನಟ ದರ್ಶನ್ ಅವರಿಗೆ ಲೈಸನ್ಸ್ ಸಿಕ್ಕಿದೆ. ಹೌದು. ಮೈಸೂರು ದಸರಾ ಮಹೋತ್ಸವ ಅಂಗವಾಗಿ ಲಲಿತ್ ಮಹಲ್ ನ ಹೆಲಿಪ್ಯಾಡ್ ಮೈದಾನದಲ್ಲಿ ಅಕ್ಟೋಬರ್ 6 ಮತ್ತು 7ರಂದು ಕಾರ್ ರೇಸ್ ನಡೆಯಲಿದೆ. ಈ ರೇಸ್ ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭಾಗಿಯಾಗುವುದಕ್ಕಾಗಿ ತಯಾರಿ ಮಾಡಿಕೊಂಡಿದ್ದರು. ಆದರೆ ಇತ್ತೀಚೆಗೆ ನಡೆದ ಕಾರ್ ಅಪಘಾತದಿಂದ ಬಲಗೈಗೆ ಪೆಟ್ಟುಮಾಡಿಕೊಂಡ ನಟ