ನಟ ದರ್ಶನ್ ಒಡೆತನದ ವಿನೇಶ್ ಫಾರಂ ಹೌಸ್ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದಾಗಿ ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ. ಟಿ. ನರಸೀಪುರ ರಸ್ತೆಯಲ್ಲಿರುವ ಫಾರಂ ಹೌಸ್ನಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಕುಟುಂಬವೊಂದರ ಅಪ್ರಾಪ್ತೆ ಮೇಲೆ ಸೆ.13 ರಂದು ಸೋಮವಾರ ರಾತ್ರಿ ಅದೇ ತೋಟದಲ್ಲಿ ಕುದುರೆಗೆ ಲಾಯ ಹೊಡೆಯುವ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ನಜೀಮ್ ಎಂಬಾತ ಅತ್ಯಾಚಾರ ನಡೆಸಿದ್ದಾನೆ ಎಂಬುದು ಗೊತ್ತಾಗಿದೆ. ಈ