ಮಹಿಳೆಗೆ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ದರ್ಶನ್ ಆರ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆಗಾಗಿ ಹಾಜರಾಗಲಿದ್ದಾರೆ. ಇಂದು ಸ್ಟೇಷನ್ ಗೆ ಹಾಜರಾಗಿ ಹೇಳಿಕೆ ದಾಖಲಿಸಲಿದ್ದಾರೆ ದರ್ಶನ್. ಮೂರು ದಿನದ ಒಳಗೆ ವಿಚಾರಣೆಗೆ ಬರಬೇಕೆಂದು ಪೊಲೀಸ್ ರು ನೋಟೀಸ್ ಕೊಟ್ಟಿದ್ದರು.