ಬೆಂಗಳೂರು: ಬೈ ಟು ಲೈವ್ ಸಿನಿಮಾ ಪ್ರಚಾರ ವೇಳೆ ಅಭಿಮಾನಿ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಧನ್ವೀರ್ ಗೌಡ ಸ್ಪಷ್ಟನೆ ನೀಡಿದ್ದಾರೆ.ಬೈ ಟು ಲವ್ ಸಿನಿಮಾ ಪ್ರಚಾರಕ್ಕಾಗಿ ಉತ್ತರ ಕರ್ನಾಟಕ ಪ್ರವಾಸದಲ್ಲಿರುವ ಧನ್ವೀರ್ ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡುವಾಗ ಹಲ್ಲೆ ಪ್ರಕರಣದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.ಇದೆಲ್ಲಾ ನನ್ನ ಮೇಲಿನ ಕುತಂತತ್ರವಷ್ಟೇ. ತನಿಖೆಯಿಂದ ಸತ್ಯ ಹೊರಬೀಳಲಿದೆ ಎಂದಿದ್ದಾರೆ. ಫೆಬ್ರವರಿ 17 ರಂದು ಅನುಪಮಾ ಥಿಯೇಟರ್ ಬಳಿ ಚಂದ್ರಶೇಖರ್ ಎಂಬ