ನಟ ಧೃವ ಸರ್ಜಾ ಮತ್ತು ಅವರ ಪತ್ನಿಗೂ ಕೊರೊನಾ

ಬೆಂಗಳೂರು| Jagadeesh| Last Modified ಬುಧವಾರ, 15 ಜುಲೈ 2020 (16:53 IST)
ಸ್ಯಾಂಡಲ್ ವುಡ್ ನಟ ಧೃವ ಸರ್ಜಾ ಹಾಗೂ ಅವರ ಪತ್ನಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ.
ಟ್ವಿಟ್ ಮೂಲಕ ಧೃವ ಸರ್ಜಾ ಈ ವಿಷಯ ಪ್ರಕಟ ಮಾಡಿದ್ದಾರೆ.> > ಕೊರೊನಾದಿಂದ ಬೇಗನೆ ಗುಣಮುಖರಾಗಿ ಬರುವುದಾಗಿ ಸ್ಯಾಂಡಲ್ ವುಡ್ ನಟ ತಿಳಿಸಿದ್ದಾರೆ.
ಅಲ್ಲದೇ ತಮ್ಮ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೋವಿಡ್ -19 ಪರೀಕ್ಷೆ ಮಾಡಿಸಿಕೊಳ್ಳುವಂತೆ ನಟ ಕೋರಿದ್ದಾರೆ.





ಇದರಲ್ಲಿ ಇನ್ನಷ್ಟು ಓದಿ :