ಬೆಂಗಳೂರು : ನಟ ದುನಿಯಾ ವಿಜಯ್ ಜಿಮ್ ತರಬೇತುದಾರ ಮಾರುತಿ ಗೌಡ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಇದೀಗ ಹೊಸ ಟ್ವಿಸ್ಟ್ ಸಿಕ್ಕಿದೆ. ಈ ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ನಟ ದುನಿಯಾ ವಿಜಯ್ ಮಾರುತಿ ಗೌಡ ಅವರ ಮೇಲೆ ಹಲ್ಲೆ ನಡೆಸಲು ಅಸಲಿ ಕಾರಣ ಏನೆಂಬುದು ತಿಳಿದುಬಂದಿದೆ. ದುನಿಯಾ ವಿಜಯ್ ಅಭಿನಯದ, ಸುಂದರ ಗೌಡ ನಿರ್ಮಾಣದ ಮಾಸ್ತಿಗುಡಿ ಸಿನೆಮಾಕ್ಕೆ ಪಾನಿಪುರಿ ಕಿಟ್ಟಿ, ತಮ್ಮ ಸ್ನೇಹಿತರಾದ ಅನಿಲ್ ಹಾಗೂ