ಮುಂಬೈ : ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಕಿರುತೆರೆ ನಟನನ್ನು ಮುಂಬೈ ಅಪರಾಧ ವಿಭಾಗದ ಪೊಲೀಸರು ಬಂಧಿಸಿ, ಅಲ್ಲಿ ಸಿಲುಕಿಕೊಂಡಿದ್ದ ಮೂವರು ಕಿರುತೆರೆ ನಟಿಯರನ್ನು ರಕ್ಷಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಗೋರೆಗಾಂವ್ ನಲ್ಲಿರುವ ಪಂಚತಾರಾ ಹೋಟೆಲ್ ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದು, ನಟರು ಹಾಗೂ ಬೆಲ್ಲಿ ಡ್ಯಾನ್ಸರ್ ಗಳು ಸೇರಿದ್ದಾರೆ ಎಂಬ ಮಾಹಿತಿಯ ಆಧಾರದ ಮೇಲೆ ಮುಂಬೈ ಕ್ರೈಂ ಬ್ರಾಂಚ್ ಹೋಟೆಲ್ ಮೇಲೆ ದಾಳಿ ನಡೆಸಿ ನಟನನ್ನು ಬಂಧಿಸಿದ್ದಾರೆ. ಈ ಬಗ್ಗೆ ಐಪಿಸಿ