ಬೆಂಗಳೂರು : ಸ್ಯಾಂಡಲ್ ವುಡ್ ನ ನಟ ಹರ್ಷವರ್ಧನ್ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ದರಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಮೇ 27 ಭಾನುವಾರದಂದು ಇವರು ಐಶ್ವರ್ಯ ಎಂಬುವವರ ಜೊತೆಗೆ ಚಿಕ್ಕಮಂಗಳೂರಿನಲ್ಲಿ ಕುಟುಂಬ ಸದಸ್ಯರು ಹಾಗೂ ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಹರ್ಷವರ್ಧನ್ ಮದುವೆ ಆಗುತ್ತಿರುವ ಹುಡುಗಿ ಐಶ್ವರ್ಯ ಮಾಡೆಲ್ ಆಗಿದ್ದಾರೆ. ಮೊಗ್ಗಿನ ಮನಸ್ಸು ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಹರ್ಷ ಅವರು ಯಶ್ ನಟನೆಯ ರಾಜಾಹುಲಿ ,ಪುನೀತ್