ಬೆಂಗಳೂರು: ನಟ ಜಗ್ಗೇಶ್ ಮದುವೆ ಯಾವ ಸಿನಿಮಾ ಕತೆಗೂ ಕಮ್ಮಿಯಿಲ್ಲ. ಮನೆಯವರ ವಿರೋಧ ಕಟ್ಟಿಕೊಂಡು, ಸುಪ್ರೀಂ ಕೋರ್ಟ್ ವರೆಗೆ ಹೋಗಿ ಬಾಳ ಸಂಗಾತಿ ಪರಿಮಳಾರನ್ನು ಪಡೆದ ಜಗ್ಗೇಶ್ ನಿನ್ನೆಯಷ್ಟೇ 35 ನೇ ವರ್ಷದ ವೆಡ್ಡಿಂಗ್ ಆನಿವರ್ಸರಿ ಆಚರಿಸಿಕೊಂಡಿದ್ದರು. ತಮ್ಮ ಮನೆಯಲ್ಲಿ ನಡೆಯುವ ಯಾವುದೇ ಕಾರ್ಯಕ್ರಮವನ್ನೂ ಅಭಿಮಾನಿಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಳ್ಳುವ ಜಗ್ಗೇಶ್ ಇದನ್ನೂ ಹಂಚಿಕೊಂಡಿದ್ದಾರೆ. ಸಂಜೆ ತಮ್ಮ ಕುಟುಂಬ ಸದಸ್ಯರೊಂದಿಗೆ ಪಂಚತಾರಾ ಹೋಟೆಲ್ ನಲ್ಲಿ ಕೇಕ್ ಕತ್ತರಿಸಿ ಜಗ್ಗೇಶ್