ಬೆಂಗಳೂರು: ಬಿಗ್ ಬಾಸ್ ಮನೆಯೊಳಗೆ ಸ್ಪರ್ಧಿ ಸಮೀರ್ ಆಚಾರ್ಯ ಮೇಲೆ ಹಲ್ಲೆ ನಡೆಸಿದ ನಟಿ ಸಂಯುಕ್ತಾ ಹೆಗಡೆ ಮೇಲೆ ನಟ ಜಗ್ಗೇಶ್ ಕಿಡಿ ಕಾರಿದ್ದಾರೆ. ಅಷ್ಟೇ ಅಲ್ಲದೆ, ತೀಕ್ಷ್ಣವಾಗಿ ಸಂಯುಕ್ತಾ ಬಗ್ಗೆ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ. ಸಂಯುಕ್ತಾ ನೋಡಿ ನನಗೆ ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದಂಗೆ ಎನ್ನುವ ಗಾದೆ ನೆನಪಾಯಿತು ಎಂದಿದ್ದಾರೆ. ಅಷ್ಟೇ ಅಲ್ಲದೆ, ಸಂಯುಕ್ತಾರನ್ನು ಅರ್ಧ ಬೆಂದ ಮಡಕೆ ಎಂದಿದ್ದಾರೆ.ಆಚಾರ್ಯರಂತಹ ತಾಳ್ಮೆಯ ಗುಣದ