ಬೆಂಗಳೂರು: ಅಶ್ವಿನಿ ನಕ್ಷತ್ರ ಧಾರವಾಹಿ ಮೂಲಕ ಜನರಿಗೆ ಸೂಪರ್ ಸ್ಟಾರ್ ಜೆಕೆ ಎಂದೇ ಪರಿಚಿತರಾದ ನಟ ಜಯರಾಂ ಕಾರ್ತಿಕ್ ಸುಖಾ ಸುಮ್ಮನೇ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಇದೆಲ್ಲಾ ಶುರುವಾಗಿದ್ದು ಜೆಕೆ ಹಾಕಿದ ಒಂದು ಫೇಸ್ ಬುಕ್ ಪೋಸ್ಟ್ ನಿಂದ. ಹಿಂದಿಯ ಪೌರಾಣಿಕ ಧಾರವಾಹಿಯೊಂದರಲ್ಲಿ ರಾವಣನ ಪಾತ್ರ ಮಾಡಿದ್ದ ಜೆಕೆಯನ್ನು ಪತ್ರಿಕೆಯೊಂದು ಹಿಂದಿ ಧಾರವಾಹಿಗಳಲ್ಲಿ ನಂ.1 ರಾವಣ ಎಂದು ಮೆಚ್ಚಿ ಬರೆದಿತ್ತು.ಇದನ್ನು ಉಲ್ಲೇಖಿಸಿ ಜೆಕೆ ತಮ್ಮ ಫೇಸ್ ಬುಕ್ ನಲ್ಲಿ ನನ್ನನ್ನು