ಬೆಂಗಳೂರು: ಕನ್ನಡದ ಪ್ರತಿಭಾವಂತ ನಟ ಜಯರಾಮ್ ಕಾರ್ತಿಕ್ ಅಲಿಯಾಸ್ ಜೆಕೆ ಸಿನಿಮಾ ರಂಗಕ್ಕೇ ಗುಡ್ ಬೈ ಹೇಳುವ ನಿರ್ಧಾರ ಮಾಡಿದ್ದಾರೆ. ಇದಕ್ಕೆ ಕಾರಣ ಅವಕಾಶಗಳ ಕೊರತೆ.ಅಶ್ವಿನಿ ನಕ್ಷತ್ರ ಧಾರವಾಹಿ ಮೂಲಕ ಸೂಪರ್ ಸ್ಟಾರ್ ಜೆಕೆ ಆಗಿ ಖ್ಯಾತಿ ಪಡೆದ ಅವರು ಬಳಿಕ ಕೆಲವು ಸಿನಿಮಾಗಳಲ್ಲೂ ಅಭಿನಯಿಸಿದ್ದರು. ಅಲ್ಲದೆ ಹಿಂದಿ ಧಾರವಾಹಿಯಲ್ಲೂ ಅಭಿನಯಿಸಿ ಸೈ ಎನಿಸಿಕೊಂಡರು. ಆದರೆ ಈಗ ತಮ್ಮವರೇ ತಮ್ಮನ್ನು ಬೆಳೆಯಲು ಬಿಡುತ್ತಿಲ್ಲ ಎಂದು ನೋವಿನಿಂದ ಜೆಕೆ ಸಿನಿಮಾ ರಂಗಕ್ಕೇ