ಬೆಂಗಳೂರು: ಕಿರುತೆರೆ, ಸ್ಯಾಂಡಲ್ ವುಡ್ ನಲ್ಲಿ ನಟಿಸಿ, ಫ್ಯಾಶನ್ ಲೋಕದಲ್ಲಿ ತನ್ನದೇ ಛಾಪು ಮೂಡಿಸಿರುವ ನಟ ಜಯರಾಮ್ ಕಾರ್ತಿಕ್ ಅಲಿಯಾಸ್ ಜೆಕೆ ಈಗ ಮದುವೆಯಾಗಲು ಹೊರಟಿದ್ದಾರೆ.ಇಷ್ಟು ದಿನ ಅಭಿಮಾನಿಗಳು ನಿಮ್ಮ ಮದುವೆ ಯಾವಾಗ ಎಂದು ಜೆಕೆಗೆ ಪ್ರಶ್ನೆ ಮಾಡುತ್ತಲೇ ಇದ್ದರು. ಇದೀಗ ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ ಜೆಕೆ ಮದುವೆಯಾಗಲು ಹೊರಟಿದ್ದು, ಅವರು ಮದುವೆಯಾಗುತ್ತಿರುವ ಹುಡುಗಿಯೂ ಫ್ಯಾಶನ್ ಲೋಕದ ಪ್ರತಿಭಾವಂತೆಯೇ ಎನ್ನುವುದು ತಿಳಿದುಬಂದಿದೆ.ಖ್ಯಾತ ಫ್ಯಾಶನ್ ಡಿಸೈನರ್ ಅಪರ್ಣಾ ಸಮಂತ ಜೊತೆ ಜೆಕೆ