ಹೈದರಾಬಾದ್ : ದಕ್ಷಿಣ ಭಾರತದ ಖ್ಯಾತ ನಟಿ ಕಾಜಲ್ ಅಗರ್ ವಾಲಾ ಅವರು ಇತ್ತೀಚೆಗಷ್ಟೆ ವಿವಾಹವಾಗಿದ್ದಾರೆ ಇದೀಗ ಅವರು ತಾನು ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವುದಾಗಿ ಬಹಿರಂಗಪಡಿಸಿದ್ದಾರೆ. ಕಾಜಲ್ ಅವರು 5 ವರ್ಷದ ಮಗುವಾಗಿದ್ದಾಗಿನಿಂದ ಅಸ್ತಮಾ ಸಮಸ್ಯೆಯಿಂದ ಬಳಲುತ್ತಿರುವುದಾಗಿ ಹೇಳಿದ್ದಾರೆ. ಎಲ್ಲರೂ ಹಾಲಿನ ಚಾಕೋಲೇಟ್ ಗಳನ್ನು ತಿನ್ನಲು ಇಷ್ಟಪಡುವ ವಯಸ್ಸಿನಲ್ಲಿ ತಾನು ಆಹಾರದ ಮೇಲೆ ನಿರ್ಬಂಧ ಹೇರುವುದನ್ನು ನೆನಪಿಸಿಕೊಂಡಿದ್ದಾರೆ. ಚಳಿಗಾಲದಲ್ಲಿ ಈ ಸಮಸ್ಯೆ ಮತ್ತಷ್ಟು ಉಲ್ಭಣಗೊಳ್ಳುವುದಾಗಿ ತಿಳಿಸಿದ್ದಾರೆ.ಹಾಗೇ ಇವರು ಅಸ್ತಮಾದಿಂದ ಪಾರಾಗಲು