ಬೆಂಗಳೂರು: ಕನ್ನಡದ ಹಲವು ಧಾರವಾಹಿ, ಸಿನಿಮಾಗಳಲ್ಲಿ ಪೋಷಕ ನಟರಾಗಿ ಅಭಿನಯಿಸಿದ್ದ ಲಂಬೂ ನಾಗೇಶ್ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ.