ಹೈದರಾಬಾದ್ : ಟಾಲಿವುಡ್ ನ ಸ್ಟಾರ್ ನಟ ಫ್ರಿನ್ಸ್ ಮಹೇಶ್ ಬಾಬು ಅವರು 45ನೇ ವಯಸ್ಸಿನಲ್ಲಿಯೂ ಇನ್ನೂ ಯಂಗ್ ಆಗಿ ಕಾಣುತ್ತಾರೆ. ಅವರು ಹೀಗೆ ಕಾಣುವುದರ ಹಿಂದಿನ ರಹಸ್ಯವೇನು ಎಂಬ ಪ್ರಶ್ನೆ ಅಭಿಮಾಮಿಗಳನ್ನು ಕಾಡುತ್ತಿದೆ. ಅದಕ್ಕೆ ಉತ್ತರ ಇಲ್ಲಿದೆ ನೋಡಿ. ಸೋಶಿಯಲ್ ಮೀಡಿಯಾದಲ್ಲಿ ಯಾವಾಗಲೂ ಸಕ್ರಿಯರಾಗಿರುವ ಮಹೇಶ್ ಬಾಬು ಅವರು ಆಗಾಗ ಫೋಟೊ, ವಿಡಿಯೋಗಳನ್ನು ಅಪ್ ಲೋಡ್ ಮಾಡುತ್ತಿರುತ್ತಾರೆ. ಇತ್ತೀಚೆಗೆ ಅವರು ಮತ್ತೊಂದು ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದು ಅದರಲ್ಲಿ ಅವರು