ಬೆಂಗಳೂರು: ಖ್ಯಾತ ಪೋಷಕ ನಟ ಮಂಡ್ಯ ರಮೇಶ್ ಚಲಾಯಿಸುತ್ತಿದ್ದ ಕಾರು ಬೆಂಗಳೂರು-ಮೈಸೂರು ನಡುವಿನ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದೆ. ಮಜಾ ಟಾಕೀಸ್ ಕಾರ್ಯಕ್ರಮದ ಚಿತ್ರೀಕರಣ ಮುಗಿಸಿ ಬೆಂಗಳೂರಿನಿಂದ ಮೈಸೂರಿಗೆ ಪ್ರಯಾಣಿಸುವಾಗ ಈ ದುರ್ಘಟನೆ ಸಂಭವಿಸಿದೆ. ಈ ಸಂದರ್ಭದಲ್ಲಿ ಸ್ವತಃ ರಮೇಶ್ ಕಾರು ಚಲಾಯಿಸುತ್ತಿದ್ದರು ಎನ್ನಲಾಗಿದೆ. ಡಿವೈಡರ್ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.ಅದೃಷ್ಟವಶಾತ್ ನಟ ರಮೇಶ್ ಗೆ ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ. ಕಾರು ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಶ್ರೀರಂಗಪಟ್ಟಣ